ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಶ್ರೀ ಕ್ಷೇತ್ರ ಹೊರನಾಡಿಗೆ ಬೇಟಿ ನೀಡಿ ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದರು.

ಭಾನುವಾರ ಮಧ್ಯಾಹ್ನ ದೇವಸ್ಥಾನಕ್ಕೆ ಬೇಟಿ ನೀಡಿದ ಸಚಿವರು ಧರ್ಮಕರ್ತ ಡಾ.ಜಿ.ಭೀಮೇಶ್ವರ ಜೋಷಿಯವರನ್ನು ಬೇಟಿ ಮಾಡಿದವರು.
ದೇವರ ದರ್ಶನದ ಬಳಿಕ ಪ್ರಸಾದ ಸ್ವೀಕರಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.