ಕಳಸ ತಾಲ್ಲೂಕಿನ ಕೆ.ಕೆಳಗೂರು ಕಾರಕ್ಕಿ – ಹೊಸಗದ್ದೆ ಶ್ರೀ ಭದ್ರಾ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಕಾರಕ್ಕಿ ಕೆ.ಕೆಳಗೂರಿನ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
