ಕಳಸ ಲೈವ್ ವರದಿ
ಕಳಸ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಅನ್ನಪೂರ್ಣಮ್ಮ ಶ್ರೀನಿವಾಸ ಪ್ರಭು (95) ಮೇಲಂಗಡಿ ಇವರು ವಯೋಸಹಜ ಕಾಯಿಲೆಯಿಂದ ಶನಿವಾರ ಬೆಳಗ್ಗಿನ ಜಾವ ನಿಧನ ಹೊಂದಿದ್ದಾರೆ.
1978 ರಿಂದ 1984 ರ ವರೆಗೆ ಕಳಸ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕಳಸದ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಿದ್ದರು.