ಕಳಸ ಲೈವ್ ವರದಿ
ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಇದೇ ಭಾನುವಾರ (10-09-2023) ದಂದು ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಸಹಕಾರ ಸುವರ್ಣ ಸೌಧದ ಸಭಾಂಗಣದಲ್ಲಿ ನಡೆಯಲಿದ್ದು, ಸಂಘದ ಅಧ್ಯಕ್ಷರಾದ ಜಿ.ಕೆ.ಮಂಜಪ್ಪಯ್ಯ ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಮಹಾಬಲೇಶ್ವರ ತಿಳಿಸಿದ್ದಾರೆ.

