ಕಳಸ ಲೈವ್ ವರದಿ
ಅ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ ಕಳಸದ ಕಲಶೇಶ್ವರ ಸಭಾ ಭವನದಲ್ಲಿ ನಡೆಯಲಿದೆ.
ಅಂದು ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸ್ಥಳಿಯರು ಸಭೆಯಲ್ಲಿ ಭಾಗವಹಿಸಿ ಅವಹಾಲು ಸಲ್ಲಿಸಬಹುದು ಎಂದು ಉಪವಿಭಾಗಾಧಿಕಾರಿ ರಾಜೇಶ್ ತಿಳಿಸಿದ್ದಾರೆ.