ಕಳಸ ಲೈವ್ ವರದಿ
ಶ್ರೀ ಮಹಾಗಣಪತಿ ಮತ್ತು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಮುನ್ನೂರ್ ಪಾಲ್ ನಲ್ಲಿ 17ನೇ ವರ್ಷದ ವರ್ಧಂತಿ ಉತ್ಸವ ಮತ್ತು ಶ್ರೀ ರಾಮೋತ್ಸವ ಎಪ್ರಿಲ್ 18 ರಂದು ನಡೆಯಲಿದೆ.
ಅಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನದಾನ ನಡೆಯಲಿದೆ.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 5 ರಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಮಂಡಳಿ ಹಳುವಳ್ಳಿ ಮತ್ತು ಅಥಿತಿ ಕಲಾವಿದರ ಕೂಡುವಿಕೆಯಲ್ಲಿ “ರಾಜಾರುದ್ರಕೋಪ” ಯಕ್ಷಗಾನ ಬಯಲಾಟ ನಡೆಯಲಿದೆ.

