oplus_264192








ಕಳಸ ಲೈವ್ ವರದಿ
ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ನಡೆದ ಫಲ-ಮಂತ್ರಾಕ್ಷತೆಯೊಂದಿಗೆ ಸಂಪನ್ನಗೊಂಡಿದೆ.
ಈ ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಒಂದೆಡೆಯಾದರೆ, ದೇಗುಲಕ್ಕೆ ಅಲಂಕರಿಸಿದ ವಿದ್ಯುತ್ ದೀಪಗಳು ಆಕರ್ಷಣೀಯವಾಗಿತ್ತು.ಬೆಳಕಿನ ವೈಭವದೊಂದಿಗೆ ರಾತ್ರಿಯ ಸೊಬಗನ್ನು ನೋಡುವುದೇ ಜಾತ್ರೆಯ ಅದ್ದೂರಿತನಕ್ಕೆ ಸಾಕ್ಷಿಯಾಗಿತ್ತು.ನಾನಾ ಬಗೆಯ ಬೆಳಕನ್ನು ಸೂಸುವ ಬಗೆ ಬಗೆಯ ವಿನ್ಯಾಸದ ಮನಮೋಹಕ ಬೆಳಕಿನ ವೈಭವ ನೋಡುಗರಲ್ಲಿ ಜಾತ್ರೆಯ ವೈಭವವನ್ನು ಹೆಚ್ಚಿಸಿತು.
ಈ ಬೆಳಕಿನ ಚಿತ್ತಾರದ ಕೆಲವೊಂದು ಆಯ್ದ ಚಿತ್ರಗಳನ್ನು ಇಲ್ಲಿ ನೋಡಬಹುದಾಗಿದೆ.











































