ಕಳಸ ಲೈವ್ ವರದಿ
ಸಂಸೆ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 200000 ಮೊತ್ತದ ಮಂಜೂರಾತಿ ಪತ್ರವನ್ನು ನೀಡಲಾಯಿತು.
ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಸುರೇಶ್, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಳಸ ತಾಲ್ಲೂಕು ಮಾಸ್ಟರ್ ಮಹೇಶ್ ಬಿ. ಕೆ., ಕೃಷಿ ಅಧಿಕಾರಿ ರವಿಚಂದ್ರ, ಒಕ್ಕೂಟ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಸೇವಾಪ್ರತಿನಿಧಿಯವರು, ಮೇಲ್ವಿಚಾರಕರು ಉಪಸ್ಥಿತರಿದ್ದರು.


