
ಕಳಸ ಲೈವ್ ವರದಿ
2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಳಸ ಕೆಪಿಎಸ್ ಶಾಲೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ.
ಒಟ್ಟು 124 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಈ ಪೈಕಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು 83% ಫಲಿತಾಂಶ ಬಂದಿದೆ ಈ ಪೈಕಿ ಅಶ್ವಿತ 615 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.ಕುಷಿ 572, ರಾಕೇಶ್, 562 ಅಂಕಗಳನ್ನು ಪಡೆದಿದ್ದಾರೆ.