ಕಳಸ ಲೈವ್ ವರದಿ
ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗೃತಾ ಕ್ರಮವಾಗಿ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲ್ಲೂಕುಗಳ ಶಿಶುಪಾಲನ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ 27-06-2025 ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ತಿಳಿಸಿದ್ದಾರೆ.