- ಕಳಸ ಲೈವ್ ವರದಿ
- ಜೂನ್ 24 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಳಸದ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿಯಲ್ಲಿ ಪೊಲೀಸ್ ಉಪಾಧೀಕ್ಷರು ಮತ್ತು ಕಳಸ ತಾಲೂಕು ತಹಸಿಲ್ದಾರ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಲಿದೆ.
- ಈ ಜನಸಂಪರ್ಕ ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು, ಕಳಸ ತಾಲೂಕಿನ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು.
ಈ ಸಭೆಯಲ್ಲಿ ಕಳಸ ತಾಲೂಕಿನ ಗ್ರಾಮಸ್ಥರು ಹಾಗೂ ಎಲ್ಲಾ ಪಕ್ಷದ ಮುಖಂಡರುಗಳು ಹಾಗೂ ಸಂಘ ಸಂಸ್ಥೆಯ ಮುಖಂಡರುಗಳು ಭಾಗಿಯಾಗಬೇಕೆಂದು ಕಳಸ ಪೊಲೀಸ್ ಠಾಣೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
