ಕಳಸ ಲೈವ್ ವರದಿ
ಕನ್ನಡ ಸಾಹಿತ್ಯ ಪರಿಷತ್ತು ಹಿರೇಬೈಲು ಘಟಕದ ಅಧ್ಯಕ್ಷರನ್ನಾಗಿ ಹೆಚ್.ಆರ್ ಪ್ರಶಾಂತ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಕಳಸ ತಾಲ್ಲೂಕು ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಶ್ರಾವಣ ಸಂಜೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪರಿಷತ್ತು ತಾಲ್ಲೂಕು ಅಧ್ಯಕ್ಷರಾದ ಅ.ರಾ. ಸತೀಶ್ವಂದ್ರ ಅಧಿಕೃತವಾಗಿ ಘೋಷನೆ ಮಾಡಿದ್ದಾರೆ.