
ಕಳಸ ಲೈವ್ ವರದಿ
ಶ್ರೀ ಕಲಶೇಶ್ವರ ಸ್ವಾಮಿ ದೇವಾಲಯದಲ್ಲಿ ಉಗ್ರಾಣಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ(68) ಹೃದಯಘಾತದಿಂದ ನಿಧನ ಹೊಂದಿರುತ್ತಾರೆ,
ಇವರು ಕಲಶೇಶ್ವರ ದೇವಸ್ಥಾನದಲ್ಲಿ ಕಳೆದ 34 ವರ್ಷಗಳಿಂದ ಉಗ್ರಾಣ ಮತ್ತು ಬೊಕ್ಕಸದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.
ಇವರು ಪತ್ನಿ ಮತ್ತು ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಆಗಲಿರುತ್ತಾರೆ.